ವಿಡಿಯೋ
ಕೇಂದ್ರ ಸರ್ಕಾರ ಗುರುವಾರ ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025 ಅಂಗೀಕರಿಸಿದೆ.
ವ್ಯಾಪಾರ, ಶಿಕ್ಷಣ ಮತ್ತು ಹೂಡಿಕೆಗಾಗಿ ಭಾರತಕ್ಕೆ ಬರುವವರಿಗೆ ಸ್ವಾಗತ. ಆದರೆ ಭದ್ರತೆಗೆ ಬೆದರಿಕೆ ಒಡ್ಡುವವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement