ವಿಡಿಯೋ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದೇಶದಲ್ಲಿ ಪಕ್ಷವನ್ನು ಬಲಪಡಿಸಲು ಪಕ್ಷವು ಹೊಸ ಸೂತ್ರವನ್ನು ತಂದಿದೆ ಎಂದು ಹೇಳಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಂಡು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.