ಬಿಜೆಪಿ ಭಿನ್ನಮತೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೆಸ ಯತ್ನಾಳ್ ಬಣದ ನಾಯಕರು ಇಂದು ಮತ್ತೆ ಸಭೆ ಸೇರಿ ತಮ್ಮ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಉಚ್ಛಾಟಿತ ಶಾಸಕ ಯತ್ನಾಳ್ ಸಹ ಭಾಗಿಯಾಗಿರುವುದು ಕುತೂಹಲ ಮೂಡಿಸಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ