ವಿಡಿಯೋ
‘ಮುಂಗಾರು ಮಳೆ’ ಸಿನಿಮಾದ 18 ವರ್ಷಗಳ ನಂತರ ಯೋಗರಾಜ್ ಭಟ್ ಮತ್ತು ಇ. ಕೃಷ್ಣಪ್ಪ ‘ಮನದ ಕಡಲು’ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು, ದತ್ತಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಹಾಡುಗಳಿಗೆ ಜಯಂತ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸಂದರ್ಶನದ ವಿಡಿಯೋ ಇಲ್ಲಿದೆ ನೋಡಿ.
Advertisement