Watch | ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ; ಮನೆ ಗೋಡೆ ಕುಸಿದು ನಾಲ್ವರು ಸಾವು

ದೆಹಲಿಯಲ್ಲಿ ಶುಕ್ರವಾರ ಮುಂಜಾನೆ ಸುರಿದ ಭಾರೀ ಮಳೆಗೆ ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಮನೆ ಕುಸಿದು ಮೂವರು ಮಕ್ಕಳು ಮತ್ತು ಅವರ ತಾಯಿ ದುರಂತ ಸಾವು ಕಂಡಿದ್ದಾರೆ.

ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.

ಇಂದು ಬೆಳಗ್ಗೆ ಗುಡುಗು ಸಹಿತ ಮಳೆ, ಬಿರುಗಾಳಿಯಿಂದ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಸ್ಥಗಿತಗೊಂಡಿವೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com