ವಿಡಿಯೋ
ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು.
ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement