ವಿಡಿಯೋ
ನಾವು ಭಾರತೀಯರು, ಹಿಂದೂಸ್ತಾನಿಗಳು. ಪಾಕಿಸ್ತಾನ ಎಂದಿಗೂ ನಮ್ಮ ಶತ್ರು. ಪ್ರಧಾನಮಂತ್ರಿ ನರೇಂದ್ರ, ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧನಿದ್ದೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.
ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧಾನೂ ಇಲ್ಲ. ಯುದ್ಧ ಮಾಡಬೇಕು ಎಂದರೆ ನಾನು ರೆಡಿ. ಮಂತ್ರಿಯಾಗಿ ನನ್ನನ್ನು ಕಳುಹಿಸುತ್ತಾರೆ ಎಂದರೆ ನಾನು ಸಿದ್ಧ. ಯುದ್ಧಕ್ಕೆ ನಾನು ಹೋಗುತ್ತೇನೆ. ದೇಶಕ್ಕಾಗಿ ಯುದ್ಧ ಮಾಡಲು ನಾನು ರೆಡಿ.. ನಡೀರಿ ಹೋಗಿ ಬಿಡೋಣ ಎಂದು ವಿಜಯನಗರ ಜಿಲ್ಲೆಯಲ್ಲಿ ಹೇಳಿದರು.
ವಿಡಿಯೋ ಇಲ್ಲಿದೆ ನೋಡಿ.
Advertisement