ವಿಡಿಯೋ
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಉಭಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸತತ 9ನೇ ದಿನವೂ ಶುಕ್ರವಾರ ರಾತ್ರಿ ಜಮು ಮತ್ತು ಕಾಶೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ.
ಭಾರತೀಯ ಸೇನೆ ಇದ್ದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement