ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗಿಸಲಾಗಿದೆ ಎಂದು ಆರೋಪಿಸಿ ಕಲಬುರಗಿಯ ಪರೀಕ್ಷಾ ಕೇಂದ್ರದ ಹೊರಗೆ ಬ್ರಾಹ್ಮಣ ಸಮುದಾಯದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ