Watch | ಭಾರತ-ಪಾಕ್ ಉದ್ವಿಗ್ನತೆ: ತುರ್ತು ಸನ್ನದ್ಧತೆಗೆ ಮಾಕ್​​ ಡ್ರಿಲ್

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 7 ರಂದು ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಮೇ 06 ರಂದು ಮಂಗಳವಾರ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ತುರ್ತು ಸಂದರ್ಭಗಳಲ್ಲಿ ರಕ್ಷಣಾ ಉಪಕರಣಗಳ ಬಳಕೆಯನ್ನು ಪ್ರದರ್ಶಿಸಲು ಮತ್ತು ಸನ್ನದ್ಧತೆಯನ್ನು ಹೆಚ್ಚಿಸಲು ಈ ತಾಲೀಮು ಉದ್ದೇಶಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com