Watch | ಗುರಿಯಿಟ್ಟು ಉಗ್ರರ ಶಿಬಿರಗಳ ನಾಶ: ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ.

ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಗದಿಪಡಿಸಲಾದ ಗುರಿಗಳನ್ನು ಯೋಜನೆಯ ಪ್ರಕಾರ ನಿಖರವಾಗಿ ನಾಶಪಡಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com