ವಿಡಿಯೋ
Watch | Operation Sindoor: ಒಂಬತ್ತು ಸ್ಥಳ ಭಾರತ ಸೇನೆಗೆ ಟಾರ್ಗೆಟ್; ಮಹಿಳಾ ಸೇನಾಧಿಕಾರಿಗಳಿಂದ ವಿವರಣೆ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.
ಬುಧವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಭಾರತ ಸೇನೆಯ ಕರ್ನಲ್ ಸೋಫಿಯಾ ಖುರೇಶಿ ಮತ್ತು ಭಾರತ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಕಾರ್ಯಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ