Watch | Operation Sindoor: ಪಾಕಿಸ್ತಾನದ 9 ಕಡೆ ಭಾರತ Airstrike; 21 ಉಗ್ರ ಶಿಬಿರ ನಾಶ

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ 'Op Sindoor' ಏರ್ ಸ್ಟ್ರೈಕ್ ನಲ್ಲಿ 100ಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com