Watch | ಇದು ಬೇಗ ಮುಗಿಯಲಿ ಎಂದು ನಾನು ಆಶಿಸುತ್ತೇನೆ: ಟ್ರಂಪ್

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂಧೂರ್ ಏರ್ ಸ್ಟ್ರೈಕ್ ನಲ್ಲಿ 100ಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದಾರೆ.

ಈ ವಿಚಾರ ತಿಳಿಯುತ್ತಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಾ ಇಷ್ಟಕ್ಕೇ ಮುಗಿಯಲಿ ಎಂದು ಆಶಿಸುತ್ತೇನೆ. ಯುದ್ಧವು "ಬಹಳ ಬೇಗ" ಕೊನೆಗೊಳ್ಳುತ್ತದೆ ಎಂದು ಆಶಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com