Watch | ಪಾಕಿಸ್ತಾನ ಸೇನೆ ಗುಂಡಿನ ದಾಳಿ: 15 ನಾಗರಿಕರು ಸಾವು, 43 ಮಂದಿಗೆ ಗಾಯ

ಗಡಿ ನಿಯಂತ್ರಣ ರೇಖೆ ಮತ್ತು ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕಿಸ್ತಾನ ಫಿರಂಗಿ ದಾಳಿ ಹಾಗೂ ಗುಂಡಿನ ಚಕಮಕಿ ನಡೆಸಿದೆ.

ಈ ದಾಳಿಗಳಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬರು ಯೋಧರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟು 43 ಜನರು ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com