Watch | ಉತ್ತರಾಖಂಡ: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಪತನ; ಆರು ಪ್ರವಾಸಿಗರು ಸಾವು

ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯ ಗಂಗಾನಿ ಬಳಿ ಪತನಗೊಂಡಿದೆ

ಈ ದುರ್ಘಟನೆಯಲ್ಲಿ ಆರು ಪ್ರವಾಸಿಗರು ಮೃತಪಟ್ಟು, ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಏರೋಟ್ರಾನ್ಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ವಿಟಿ-ಒಎಕ್ಸ್‌ಎಫ್) ನಿರ್ವಹಿಸುವ ಹೆಲಿಕಾಪ್ಟರ್ ಇದಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com