Watch | ನನ್ನ ಸಂಗೀತವನ್ನು ಪ್ರೀತಿಸಿದಂತೆ ನನ್ನ ಚಿತ್ರವನ್ನೂ ಇಷ್ಟಪಡುತ್ತಾರೆ ಎಂಬ ನಿರೀಕ್ಷೆ ಇದೆ: Chandan Shetty

ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದಾರೆ.

ಚಂದನ್ ಅವರಿಗೆ ಜೋಡಿಯಾಗಿ ಅಪೂರ್ವ ನಟಿಸಿದ್ದಾರೆ. ಹಾಡೊಂದರಲ್ಲಿ ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ.

Kannadaprabha.com ನೊಂದಿಗೆ ಚಂದನ್ ಶೆಟ್ಟಿ, ಅಪೂರ್ವ ಮತ್ತು ನವರಸನ್ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com