ವಿಡಿಯೋ
ಪಾಕಿಸ್ತಾನ ಸಂಸತ್ತಿನಲ್ಲಿ ಶುಕ್ರವಾರ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಅಲ್ಲಿನ ಸಂಸದ ಶಾಹಿದ್ ಅಹ್ಮದ್ (ಎಂಎನ್ಎ) ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು "ಬುಜ್ದಿಲ್" (ಹೇಡಿ) ಎಂದು ಕರೆದಿರುವುದು ಕಂಡುಬಂದಿದೆ.
ಅವರು ಭಾರತದ ಪ್ರಧಾನಿ ಮೋದಿಯ ಹೆಸರನ್ನು ಸಹ ಹೇಳಲು ಸಹ ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಭಾರತದ ದಾಳಿಯ ನಂತರ ಪಾಕಿಸ್ತಾನ ಸೇನೆ ತುಂಬಾ ನಿರುತ್ಸಾಹಗೊಂಡಿದೆ (ಪಾಕಿಸ್ತಾನದ ನಿಜವಾದ ಪ್ರಧಾನಿ ಅಸಿಮ್ ಮುನೀರ್ ತಲೆಮರೆಸಿಕೊಂಡಿದ್ದಾರೆ) ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement