ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧಾನೂ ಇಲ್ಲ. ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಸೂಸೈಡ್ ಬಾಂಬರ್ ಆಗಲು ನಾನು ಈಗಲೂ ಸಿದ್ಧ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಶುಕ್ರವಾರ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos