ವಿಡಿಯೋ
ಭಾರತ ಮತ್ತು ಪಾಕಿಸ್ತಾನ ಎರಡು ವಾರಗಳ ಕಾಲ ನಡೆದ ಉದ್ವಿಗ್ನತೆಯ ನಂತರ ಅಂತಿಮವಾಗಿ ಶನಿವಾರ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಿಸಿದರು, ಇದನ್ನು ನಂತರ ಭಾರತ ಮತ್ತು ಪಾಕಿಸ್ತಾನ ಎರಡೂ ದೃಢಪಡಿಸಿದವು.
ಅಮೆರಿಕಾ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ ಕದನ ವಿರಾಮವನ್ನು ಸಾಧಿಸಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement