Watch | Operation Sindoor: ಮೇ 15ಕ್ಕೆ BJP ತಿರಂಗ ಯಾತ್ರೆ; Quran ಸುಟ್ಟು ಹಾಕಿದ ಕಿಡಿಗೇಡಿಗಳು; ರಾಕೇಶ್ ಪೂಜಾರಿ ಅಂತ್ಯಕ್ರಿಯೆ; Modi ಮನೆ ಮೇಲೆ ಬಾಂಬ್ ಹಾಕಬೇಕು, ಯುವಕ ವಶಕ್ಕೆ!
ಆಪರೇಷನ್ ಸಿಂಧೂರ ಮತ್ತು ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಬಿಜೆಪಿಯಿಂದ ಬೆಂಗಳೂರಿನಲ್ಲಿ ತಿರಂಗ ಯಾತ್ರೆಯನ್ನು ಮೇ 15ರಂದು ನಡೆಸುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಇದು ರಾಜಕೀಯೇತರ ಅಭಿಯಾನವಾಗಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಒತ್ತಾಯಿಸಿದರು.