Watch | ಆಪರೇಷನ್ ಕೆಲ್ಲರ್‌: LeT ಭಯೋತ್ಪಾದಕರು ಹತ; ಅಪಾರ ಶಸ್ತ್ರಾಸ್ತ್ರ, ಮದ್ದುಗುಂಡು, ಚೀಟಿ ಪತ್ತೆ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲರ್‌ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಮೇ 13 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ದೃಶ್ಯಗಳು ಇಲ್ಲಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com