ವಿಡಿಯೋ
ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಕೆ ಜಿ ಬಾಲಕೃಷ್ಣನ್ ಅವರ ನಂತರ ನ್ಯಾಯಾಂಗದ ಮೊದಲ ಬೌದ್ಧ ಸಿಜೆಐ ಮತ್ತು ಎರಡನೇ ದಲಿತ ಮುಖ್ಯಸ್ಥ ಎಂಬ ಹೆಗ್ಗಳಿಕೆಗೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (64) ಪಾತ್ರರಾಗಿದ್ದಾರೆ.
ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಸಂಕ್ಷಿಪ್ತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement