Watch | ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ; ಐವರು ಸಜೀವ ದಹನ

ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ.

ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ.

ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು. ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com