ವಿಡಿಯೋ
ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ ಬಗ್ಗೆ ಭಾರತದ ನಿಲುವನ್ನು ಗುರುವಾರ ಒತ್ತಿ ಹೇಳಿದರು.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಪರಿಹಾರವನ್ನು ಕಂಡುಕೊಳ್ಳುವವರೆಗೆ ಅದನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.
ನವದೆಹಲಿಯಲ್ಲಿ ಹೊಂಡುರಾಸ್ ರಾಯಭಾರ ಕಚೇರಿಯ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮಗಳೊಂದಿಗೆ ಜೈಶಂಕರ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement