ಪಾಕ್ ವಿರುದ್ಧದ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಬೃಹತ್ ತಿರಂಗಾ ಯಾತ್ರೆ ನಡೆಸಿ, 205 ಅಡಿ ಅಗಲ, 630 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶಿಸಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ