ವಿಡಿಯೋ
ಭಾರತ ಪಾಕ್ ವಿರುದ್ಧ ನಡೆಸಿದ್ದ ಸೇನಾ ಕಾರ್ಯಾಚರಣೆ ವಿಷಯದಲ್ಲಿ ಮಧ್ಯಪ್ರವೇಶಿಸಿ ಕದನ ವಿರಾಮದ ಬಗ್ಗೆ ಘೋಷಣೆ ಮಾಡಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಮುಜುಗರ ಉಂಟು ಮಾಡಿದ್ದರು.
ಈಗ ಭಾರತದ ಬಗ್ಗೆ ಮತ್ತೊಂದು ನಕಾರಾತ್ಮಕ ನಿರ್ಧಾರಕ್ಕೆ Apple CEO ಟಿಮ್ ಕುಕ್ ಅವರನ್ನು ಟ್ರಂಪ್ ಒತ್ತಾಯಿಸಿದ್ದಾರೆ.
ಭಾರತದವರು ಅವರ ದಾರಿ ಅವರು ನೋಡಿಕೊಳ್ಳುತ್ತಾರೆ, ನೀವು ಭಾರತದಲ್ಲಿ ಹೂಡಿಕೆ ಮಾಡಬೇಡಿ ಎಂದು ಟಿಮ್ ಕುಕ್ ಗೆ ಟ್ರಂಪ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement