Watch | ಹೈದರಾಬಾದ್‌: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, ಮಹಿಳೆಯ ರಕ್ಷಣೆ

ತೆಲಂಗಾಣದ ಹೈದರಾಬಾದ್ ನಗರದ ಬೇಗಂ ಬಜಾರ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.

ಹೈದರಾಬಾದ್‌ನ ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಅಂತಸ್ತಿನ ಕಟ್ಟಡದೊಳಗೆ ಸಿಲುಕಿದ್ದ ಮಹಿಳೆಯನ್ನು ಯಶಸ್ವಿಯಾಗಿ ರಕ್ಷಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com