ವಿಡಿಯೋ
ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು ಹಳಿತಪ್ಪಿರುವಂತೆ ಕಂಡು ಬರುತ್ತಿದೆ. ಅವುಗಳ ಮಧ್ಯೆ ಒಗ್ಗಟ್ಟಿರುವ ಬಗ್ಗೆ ಖಚಿತತೆ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಕಳವಳ ವ್ಯಕ್ತಪಡಿಸಿದ್ದಾರೆ.
ಸಲ್ಮಾನ್ ಖುರ್ಷಿದ್ ಮತ್ತು ಮೃತ್ಯುಂಜಯ್ ಸಿಂಗ್ ಯಾದವ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಚಿದಂಬರಂ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement