Watch | Operation Sindoor ಬಗ್ಗೆ ಕಾಂಗ್ರೆಸ್ ಶಾಸಕ ಲೇವಡಿ; ISKCON Bangalore ಪರ ಸುಪ್ರೀಂ ಕೋರ್ಟ್ ತೀರ್ಪು; ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ, ಮೇ 20 ರಂದು ಹೊಸಪೇಟೆಯಲ್ಲಿ ಕಾರ್ಯಕ್ರಮ-ಸಿಎಂ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮೂರು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com