Watch | 'ಇಡೀ ಭಾರತೀಯ ಸೇನೆ ಪ್ರಧಾನಿ ಮೋದಿಯವರ ಪಾದಗಳಿಗೆ ನಮಸ್ಕರಿಸುತ್ತದೆ...': ಮಧ್ಯಪ್ರದೇಶ ಡಿಸಿಎಂ

ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು 'ಇಡೀ ಭಾರತೀಯ ಸೇನೆ ಪ್ರಧಾನಿ ಮೋದಿಯವರ ಪಾದಗಳಿಗೆ ನಮಸ್ಕರಿಸುತ್ತದೆ' ಎಂದು ಹೇಳಿದ್ದಾರೆ.

ಈ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ ಖಂಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com