ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆಯು ತುರ್ತು ಸಂದರ್ಭಗಳಲ್ಲಿ, ವಿಶೇಷವಾಗಿ ಶೆಲ್ ದಾಳಿ ನಡೆಸುವ ವೇಳೆ ಗಡಿ ಪ್ರದೇಶಗಳಲ್ಲಿ ನಾಗರಿಕರನ್ನು ರಕ್ಷಿಸಲು ಮುಂದಾಗಿದೆ.
ಇದಕ್ಕಾಗಿ ಸಮುದಾಯ ಮತ್ತು ವೈಯಕ್ತಿಕ ಬಂಕರ್‌ಗಳನ್ನು ಒಳಗೊಂಡಂತೆ ಸುರಕ್ಷತಾ ಬಂಕರ್‌ಗಳನ್ನು ನಿರ್ಮಿಸುತ್ತಿದೆ.
ಭಾರತ-ಪಾಕ್ ಉದ್ವಿಗ್ನತೆಯ ಸಮಯದಲ್ಲಿ ಗಡಿ ಪ್ರದೇಶಗಳಲ್ಲಿ, ಪಾಕ್ ನಡೆಸಿದ ಭಾರೀ ಶೆಲ್ ದಾಳಿಯ ನಂತರ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement