ವಿಡಿಯೋ
ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸಿದೆ.
ಈ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪಾಕ್ ಪರ ಮಾತನಾಡಿರುವುದು ಭಾರತೀಯರನ್ನು ಕೆರಳಿಸಿದೆ.
ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಹೇಳಿಕೆಗೆ ಸ್ವತಃ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement