ವೈಟ್ ಫೀಲ್ಡ್ ನಲ್ಲಿ ಮಳೆಯಿಂದಾಗಿ ಗೋಡೆ ಕುಸಿದು 35 ವರ್ಷದ ಶಶಿಕಲಾ ಸಾವನ್ನಪ್ಪಿದ್ದರು. ಮೃತ ಶಶಿಕಲಾ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುರುವಾರದವರೆಗೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ