ವಿಡಿಯೋ
ಉತ್ತರಾಖಂಡದ ಎಲ್ಲಾ ಮದರಸಾಗಳಲ್ಲಿ ಆಪರೇಷನ್ ಸಿಂಧೂರ್ ಅನ್ನು ಕಲಿಸಲಾಗುವುದು ಎಂದು ಉತ್ತರಾಖಂಡ್ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ತಿಳಿಸಿದರು.
ರಾಜ್ಯದ ಮದರಸಾ ಪಠ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಒಂದು ಅಧ್ಯಾಯವನ್ನು ಸೇರಿಸಲಾಗುವುದು. ವಿಡಿಯೋ ಇಲ್ಲಿದೆ ನೋಡಿ.
Advertisement