Watch | ಅಟ್ಟಾರಿ-ವಾಘಾ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ ಪುನರಾರಂಭ

ಅಟ್ಟಾರಿ-ವಾಘಾ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ ಪುನರಾರಂಭ ಕಾರ್ಯಕ್ರಮ ಪುನರಾರಂಭಗೊಂಡಿದೆ. ಪಹಲ್ಗಾಮ್ ದಾಳಿಯ ನಂತರ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು. 12 ದಿನಗಳ ವಿರಾಮದ ನಂತರ ಮೇ 21, 2025 ರಿಂದ ಸಾರ್ವಜನಿಕ ವೀಕ್ಷಣೆಗೆ ಅವಕಾಶವಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com