ನಟ ಪೃಥ್ವಿ ಅಂಬರ್ ನಟನೆಯ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರ ಚೊಚ್ಚಲ ನಿರ್ಮಾಣದ ಕೊತ್ತಲವಾಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ