Watch | ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಮುಂದುವರೆದ ಇಡಿ ದಾಳಿ; ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೆ ಯತ್ನ; ರಾಮನಗರ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ
ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ ಜಿಲ್ಲೆ' ಎಂದು ಮರು ನಾಮಕರಣ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ DCM ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.