ವಿಡಿಯೋ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿ.ಕೆ.ಸುರೇಶ್, ಡಿ.ಕೆ ಶಿವಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೆಸರು ಕೇಳಿ ಬಂದಿರುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಶುಕ್ರವಾರ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ "ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ.
ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ನಮ್ಮ ಟ್ರಸ್ಟ್ ನಿಂದಲೂ ದೇಣಿಗೆ ನೀಡಿದ್ದೇವೆ" ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement