Watch | ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು; Metro ಹಂತ-2, 3ಎ ಪ್ರಸ್ತಾವನೆ ಪರಿಗಣಿಸುತ್ತೇವೆ- ಕೇಂದ್ರ ಸಚಿವ ಖಟ್ಟರ್; KSDL ರಾಯಭಾರಿಯಾಗಿ ತಮನ್ನ; ಕನ್ನಡ ಸಂಘಟನೆಗಳಿಂದ ವಿರೋಧ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಗ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಹೆಸರು ಕೇಳಿಬಂದಿದೆ. ಯಂಗ್ ಇಂಡಿಯಾಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್ 2.5 ಕೋಟಿ ರೂ. ದೇಣಿಗೆ ನೀಡಿರುವುದರ ಬಗ್ಗೆ ಜಾರಿ ನಿರ್ದೇಶನಾಲಯ ಹೆಚ್ಚುವರಿ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಿದೆ.