Watch | ದೆಹಲಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಸ್ಫೋಟ, ಕಟ್ಟಡ ಕುಸಿತ

ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ಪ್ರಬಲ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದು ಬಿದ್ದಿದೆ.

ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ಬೆಳಗ್ಗೆ 4:48 ಕ್ಕೆ ಈ ಅವಘಡ ಸಂಭವಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಬೆಂಕಿಯ ಪರಿಣಾಮವಾಗಿ ಆವರಣದೊಳಗೆ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದಿದೆ ಎಂದು ಡಿಎಫ್‌ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com