ವಿಡಿಯೋ
ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಿದ್ದು ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಪ್ರವೇಶಿಸಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
Advertisement