ವಿಡಿಯೋ
ಉಕ್ರೇನ್‌ನ ರಾಜಧಾನಿ ಕೈವ್ ಮೇಲೆ ಮೇ 24 ಶನಿವಾರ ಮುಂಜಾನೆ ರಷ್ಯಾ ಡ್ರೋನ್ ಮತ್ತು ಕ್ಷಿಪಣಿ ದಾಳಿ ಮಾಡಿದೆ.
ಇದರಿಂದಾಗಿ ನಗರದ ಹಲವೆಡೆ ಅಗ್ನಿ ಅವಘಡಗಳು ಸಂಭವಿಸಿವೆ. ಕನಿಷ್ಠ ಎಂಟು ಜನರು ಗಾಯಗೊಂಡರು ಎಂದು ನಗರದ ಮೇಯರ್ ಹೇಳಿದರು.
ಮೇಯರ್ ವಿಟಾಲಿ ಕ್ಲಿಟ್ಸ್ಕೊ ಅವರು ಇಬ್ಬರು ನಿವಾಸಿಗಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement