ವಿಡಿಯೋ
ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆಸಿ ಸ್ಪೀಕರ್ ಯು.ಟಿ ಖಾದರ್ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿಯ 18 ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಲಾಗಿತ್ತು.
Advertisement