ವಿಡಿಯೋ
ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಸಿದರು. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯವಾದ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಸಿಎಂ ಸೂಚಿಸಿದರು.
Advertisement