ವಿಡಿಯೋ
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ BJPಯಲ್ಲಿ ಮತ್ತೆರಡು ತಲೆದಂಡವಾಗಿದ್ದು, ಶಾಸಕ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಶಾಸಕರಾದ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕೆಲ ಕಾಲದಿಂದ ಬಿಜೆಪಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಮಾತನಾಡುತ್ತಿದ್ದರು ಮತ್ತು ಕಾಂಗ್ರೆಸ್ ಪಾಳಯದಲ್ಲಿ ಪದೇ ಪದೇ ಗುರುತಿಸಿಕೊಳ್ಳುತ್ತಿದ್ದರು.
Advertisement