ವಿಡಿಯೋ
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಕನ್ನಡಿಗರ ಆಕ್ರೋಶ ಗುರಿಯಾಗಿದ್ದಾರೆ. ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದು ನಟ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತಿವೆ. ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೊರಗಡೆ ಇಂದು ಪ್ರತಿಭಟನೆ ನಡೆಸಿದ್ದು ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.
Advertisement