ವಿಡಿಯೋ
ಇಲಾಖೆಯಲ್ಲಿ ಎಂಜಿನಿಯರ್‌ಗಳ ವರ್ಗಾವಣೆ ಕುರಿತು ಅಸಮಾಧಾನಗೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಜಲಸಂಪನ್ಮೂಲ ಇಲಾಖೆಯಲ್ಲಿ ಎಂಜಿನಿಯರ್‌ಗಳ ಕೊರತೆ ಇದೆ ಹೇಳಿದರು.
ಆದ್ದರಿಂದ ನನಗೆ ತಿಳಿಸದೆ ಯಾರನ್ನೂ ವರ್ಗಾವಣೆ ಮಾಡಬಾರದು ಎಂದು ಗುರುವಾರ ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement