Watch | ಅರಮನೆ ಮೈದಾನ ಭೂವಿವಾದ: ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್!; 43 ಕ್ರಿಮಿನಲ್ ಪ್ರಕರಣಗಳ ವಾಪಸ್ ಪಡೆದಿದ್ದ ರಾಜ್ಯ ಸರ್ಕಾರ: ಹೈಕೋರ್ಟ್ ನಲ್ಲಿ ಆದೇಶ ರದ್ದು; ಸಿಎಂ-ಡಿಸಿಎಂ ನಡುವೆ ವರ್ಗಾವಣೆ ಸಂಘರ್ಷ
ಸಿಎಂ ಸಿದ್ದರಾಮಯ್ಯ ತನ್ನ ಇಲಾಖೆಯ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಿಟ್ಟಾಗಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.