Watch | ಜಾಗತಿಕ ಅಭಿಯಾನದಲ್ಲಿ ಯಶಸ್ಸು: ಪಾಕ್ ಪರ ಹೇಳಿಕೆ ಹಿಂಪಡೆದ ಕೊಲಂಬಿಯಾ

ಪಾಕಿಸ್ತಾನದ ಮುಖವಾಡ ಬಯಲು ಮಾಡಲು ಮತ್ತು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ವ್ಯಕ್ತಪಡಿಸಲು ಜಾಗತಿಕವಾಗಿ ಶ್ರಮಿಸುತ್ತಿರುವ ಭಾರತಕ್ಕೆ ಗಮನಾರ್ಹ ಯಶಸ್ಸು ಸಿಕ್ಕಿದೆ.

ಈ ಹಿಂದೆ ಜೀವಹಾನಿಯ ಬಗ್ಗೆ ಪಾಕಿಸ್ತಾನಕ್ಕೆ ಸಹಾನುಭೂತಿ ವ್ಯಕ್ತಪಡಿಸಿದ್ದ ಕೊಲಂಬಿಯಾ ಈಗ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com